ದಾವಣಗೆರೆಯಲ್ಲಿ ಜೂನ್ 13 ರಂದು ಭೋಧಕೇತರ ನೌಕರರ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಸಮಾರಂಭ
ದಾವಣಗೆರೆ: ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರ, ವಾಹನ ಚಾಲಕರ ಮತ್ತು ಗ್ರೂಪ್ ಡಿ ನೌಕರರ ಸಂಘದ (ರಿ) ದಾವಣಗೆರೆ ಜಿಲ್ಲಾ ಶಾಖೆ, ವಿಶೇಷ ಘಟಕ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕು ಸಂಘಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ
