ಹಾವೇರಿ: ನೊಳಂಬ ಲಿಂಗಾಯತ ಸಂಘ (ರಿ.) ಬೆಂಗಳೂರು ಹಾಗೂ ಉಪಸಮಿತಿ ಹಾವೇರಿ ವತಿಯಿಂದ 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಹತೆ ಮತ್ತು ವಿವರಗಳು:
2026ರ ಮಾರ್ಚ್-ಏಪ್ರಿಲ್ನಲ್ಲಿ ನಡೆದ ಪರೀಕ್ಷೆಗಳಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ಹಾವೇರಿ, ಕಾರವಾರ, ದಾವಣಗೆರೆ ಹಾಗೂ ಧಾರವಾಡ ಜಿಲ್ಲೆಯ ನೊಳಂಬ ಲಿಂಗಾಯತ ಸಮಾಜದ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
-
ವಿದ್ಯಾರ್ಥಿಯ ಸ್ವ-ವಿವರ (Bio-data)
-
ಪಾಸ್ಪೋರ್ಟ್ ಅಳತೆಯ ಭಾವಚಿತ್ರ
-
ಆಧಾರ್ ಕಾರ್ಡ್ ಪ್ರತಿ
-
ಅಂಕಪಟ್ಟಿಯ ನಕಲು (Marks Card Xerox)
-
ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಅಧ್ಯಕ್ಷರು, ನೊಳಂಬ ಲಿಂಗಾಯತ ಸಂಘ, ಉಪಸಮಿತಿ ಹಾವೇರಿ, C/o ನಂದಿ ಪಟ್ಟಣ ಸೌಹಾರ್ದ ಸಹಕಾರಿ ನಿಯಮಿತ (ಬ್ಯಾಂಕ್), ಕಲ್ಲುಮಂಟಪ ರಸ್ತೆ, ಹಾವೇರಿ. (ಕಾಗಿನೆಲೆ ಬಸ್ ನಿಲ್ದಾಣದ ಹತ್ತಿರ).
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ಪ್ರಮುಖ ದಿನಾಂಕಗಳು:
-
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-05-2026
-
ಕಾರ್ಯಕ್ರಮ ನಡೆಯುವ ದಿನಾಂಕ: 07-06-2026 (ಭಾನುವಾರ) ಬೆಳಿಗ್ಗೆ 10:00 ಗಂಟೆಗೆ.
-
ಸ್ಥಳ: ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನ (ಆರ್ಟಿಒ ಆಫೀಸ್ ಹತ್ತಿರ), ಹಾವೇರಿ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ಸಂಖ್ಯೆಗಳನ್ನು ಸಂಪರ್ಕಿಸಬಹುದು: 8050868273, 6360325047, 7892306785, 9448966100, 9008929426.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
