ಚಿತ್ರದುರ್ಗ | ಏ.12 ರಂದು ನಗರದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

BESCOM electricity maintenance work in Chitradurga city

—Advertisement—

ಚಿತ್ರದುರ್ಗ: ನಗರದ ಎಫ್-9 ಹಾಗೂ ಎಫ್-10 ವಿದ್ಯುತ್ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ಏ.12 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಯವಾಗಲಿದೆ.

ಎಫ್-09 ಮಾರ್ಗದ ಮಾರ್ಗದ ಸರಸ್ವತಿಪುರಂ, ಐ.ಯು.ಡಿ.ಪಿ. ಬಡಾವಣೆ, ಜಿಲ್ಲಾ ಆಸ್ಪತ್ರೆ, ಜೋಗಿ ಮಟ್ಟಿ ರಸ್ತೆ, ಜಿಲ್ಲಾ ಪಂಚಯತ್ ಕಛೇರಿ, ಕರುವಿನ ಕಟ್ಟೆ ವೃತ್ತ, ಫಲ್ಟರ್ ಹೌಸ್, ಕಾಮನಬಾವಿ, ಕೋಟೆ ಮತ್ತು ಸುತ್ತಮುತ್ತಲ ಪ್ರದೇಶ ಹಾಗೂ ಎಫ್-10 ಮಾರ್ಗದ ಜಿಲ್ಲಾ ಪಂಚಾಯತ್ 11ಕೆ.ವಿ. ಮಾರ್ಗದ ಐ.ಯು.ಡಿ.ಪಿ. ಲೇಔಟ್, ಕಂದಾಯಗಿರಿ ನಗರ, ಕೆ.ಹೆಚ್.ಬಿ., ಟೀಚರ್ಸ್ ಕಾಲೋನಿ, ಸ್ಟೇಡಿಯಂ ರಸ್ತೆ, ಜೋಗಿಮಟ್ಟಿ ರಸ್ತೆ, ಗಾಂಧಿ ನಗರ, ಬಿದ್ದ ನಗರ, ಪ್ರಶಾಂತ್ ನಗರ, ವಿ.ವಿ ಬಡವಾಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್ ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More

Related News

Home
Web Stories
Instagram
WhatsApp