ಬ್ರೇಕಿಂಗ್ ನ್ಯೂಸ್: ದಾವಣಗೆರೆ ದಕ್ಷಿಣ ಉಪಚುನಾವಣೆ – ಬಿಜೆಪಿಯ ಶ್ರೀನಿವಾಸ್ ದಾಸಕರಿಯಪ್ಪಗೆ ಭಾರಿ ಮುನ್ನಡೆ!

Author Picture
Published On: May 4, 2026

—Election Update—

🚨 ದಾವಣಗೆರೆ ದಕ್ಷಿಣ ಉಪಚುನಾವಣೆ LIVE

👉 7ನೇ ಸುತ್ತಿನ ಮತ ಎಣಿಕೆ: ಮುನ್ನಡೆ ಕಾಯ್ದುಕೊಂಡ ಬಿಜೆಪಿ | ಚೇತರಿಕೆ ಕಂಡ ಕಾಂಗ್ರೆಸ್, ಅಂತರ 3,925 ಕ್ಕೆ ಇಳಿಕೆ | ಲೈವ್ ಅಪ್‌ಡೇಟ್‌ಗಳು ಮುಂದುವರಿಯುತ್ತಿವೆ...

Srinivas Dasakariyappa
ಶ್ರೀನಿವಾಸ್ ದಾಸಕರಿಯಪ್ಪ
ಬಿಜೆಪಿ
25,878
Samarth Shamanuru
ಸಮರ್ಥ್ ಶಾಮನೂರು
ಕಾಂಗ್ರೆಸ್
21,953
👉 ಬಿಜೆಪಿ 3,925 ಮತಗಳ ಮುನ್ನಡೆ

ದಾವಣಗೆರೆ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಭಾರಿ ಮುನ್ನಡೆ ಸಾಧಿಸಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಹಿಂದಿಕ್ಕಿರುವ ಬಿಜೆಪಿ, ಬೃಹತ್ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲುಮುಟ್ಟಿದೆ.

ಮತಗಳ ವಿವರ (ಇತ್ತೀಚಿನ ಅಪ್‌ಡೇಟ್):

  • ಬಿಜೆಪಿ (ಶ್ರೀನಿವಾಸ್ ದಾಸಕರಿಯಪ್ಪ): 14,058 ಮತಗಳು

  • ಕಾಂಗ್ರೆಸ್ (ಸಮರ್ಥ್ ಶಾಮನೂರು): 9,375 ಮತಗಳು

  • ಮುನ್ನಡೆ: ಬಿಜೆಪಿ ಅಭ್ಯರ್ಥಿಗೆ ಸರಿಸುಮಾರು 4,800 ಮತಗಳ ಬೃಹತ್ ಮುನ್ನಡೆ.

ಸದ್ಯದ ಟ್ರೆಂಡ್ ಗಮನಿಸಿದರೆ ಬಿಜೆಪಿ ಅಭ್ಯರ್ಥಿ ಗೆಲುವಿನತ್ತ ದಾಪುಗಾಲು ಇಡುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಚುನಾವಣೆಯ ಕ್ಷಣಕ್ಷಣದ ಲೈವ್ ಅಪ್‌ಡೇಟ್‌ಗಳಿಗಾಗಿ ‘ಮಧ್ಯ ಕರ್ನಾಟಕ ಲೈವ್’ (madhykarnataka.live) ನೋಡುತ್ತಿರಿ.

ನಿಮ್ಮೂರಿನ ವರದಿಗಾರರಾಗಿ! 🎤

ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.

📩 ಸುದ್ದಿ ಕಳುಹಿಸಿ

"ಮಧ್ಯ ಕರ್ನಾಟಕ ಲೈವ್ (Madhyakarnataka.live) ಕರ್ನಾಟಕದ ಹೃದಯಭಾಗದ ನೈಜ, ನಿಖರ ಮತ್ತು ಕ್ಷಣ ಕ್ಷಣದ ಸುದ್ದಿಗಳಿಗಾಗಿ ಮೀಸಲಾದ ಡಿಜಿಟಲ್ ಸುದ್ದಿ ವೇದಿಕೆಯಾಗಿದೆ. ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಮಧ್ಯ ಕರ್ನಾಟಕದ ಜಿಲ್ಲೆಗಳ ಸ್ಥಳೀಯ ಸಮಸ್ಯೆಗಳು, ರಾಜಕೀಯ, ಕೃಷಿ, ಶಿಕ್ಷಣ ಮತ್ತು ಸಾಂಸ್ಕೃತಿಕ ವಿದ್ಯಮಾನಗಳನ್ನು ಜಗತ್ತಿಗೆ ತಲುಪಿಸುವುದು ನಮ್ಮ ಗುರಿ. ನಾವು ಕೇವಲ ಸುದ್ದಿಯನ್ನಷ್ಟೇ ಅಲ್ಲ, ಜನರ ಧ್ವನಿಯಾಗಲು ಬಯಸುತ್ತೇವೆ."… Read More

Related News

Home
Web Stories
Instagram
WhatsApp