📢 ‘ಕರ್ನಾಟಕ ಒನ್’ ಫ್ರಾಂಚೈಸಿಗಳು ಬೇಕಾಗಿದ್ದಾರೆ: ರಾಜ್ಯ ಸರ್ಕಾರದಿಂದ ಅಧಿಕೃತ ಪ್ರಕಟಣೆ
ನಿಮ್ಮ ಊರಿನಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ದಾವಣಗೆರೆ/ಬೆಂಗಳೂರು: ಇ-ಆಡಳಿತ ಇಲಾಖೆಯ ಇಡಿಸಿಎಸ್ (EDCS) ನಿರ್ದೇಶನಾಲಯವು ರಾಜ್ಯದ ನಾಗರಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, “ಸಮಗ್ರ ನಾಗರಿಕ ಸೇವಾ ಕೇಂದ್ರಗಳನ್ನು” ಸ್ಥಾಪಿಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ನಾಗರಿಕ ಸೇವಾ ವಿತರಣೆಯಲ್ಲಿ ಹೆಚ್ಚಿನ ಹಿರಿಮೆಯನ್ನು ಸಾಧಿಸಲು ನಮ್ಮೊಂದಿಗೆ ಕೈಜೋಡಿಸಿ ಎಂದು ಸರ್ಕಾರ ಕರೆ ನೀಡಿದೆ.
ಕರ್ನಾಟಕ ರಾಜ್ಯದಾದ್ಯಂತ ಆಯ್ದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಂದೇ ಸೂರಿನಡಿ ಎಲ್ಲಾ ರೀತಿಯ ನಾಗರಿಕ ಸೇವೆಗಳನ್ನು ಪೂರೈಸಲು “ಕರ್ನಾಟಕ ಒನ್” (KarnatakaOne) ಕೇಂದ್ರಗಳನ್ನು ಫ್ರಾಂಚೈಸಿ (Franchisee) ಆಧಾರದ ಮೇಲೆ ತೆರೆಯಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
📢 Breaking News Updates
ದಿನದ ಪ್ರಮುಖ ಸುದ್ದಿಗಳನ್ನು ನಿಮ್ಮ ಮೊಬೈಲ್ನಲ್ಲಿ ಪಡೆಯಲು ಮರೆಯದೇ ನಮ್ಮ ಗ್ರೂಪ್ ಸೇರಿ!
(Instant Kannada News Updates on your Mobile)
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ. ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
ಮುಖ್ಯ ಉಪಸಂಪಾದಕರು, ಮಧ್ಯಕರ್ನಾಟಕ.ಲೈವ್
ಭರತ್ ಪಟೇಲ್ ಕೆ.ಎಸ್. ಅವರು 'ಮಧ್ಯಕರ್ನಾಟಕ.ಲೈವ್' ಸುದ್ದಿ ಜಾಲತಾಣದ ಮುಖ್ಯ ಉಪಸಂಪಾದಕರಾಗಿ (Chief Sub-editor) ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು, ಪ್ರಚಲಿತ ವಿದ್ಯಮಾನಗಳು, ಕ್ರೀಡೆ ಹಾಗೂ ರಾಜಕೀಯ ವಿಶ್ಲೇಷಣೆಗಳಲ್ಲಿ ಪರಿಣತಿ ಹೊಂದಿದ್ದಾರೆ. ಸಾಹಿತ್ಯ ಮತ್ತು ಪುಸ್ತಕ ಓದುವಿಕೆಯಲ್ಲಿ ಅಪಾರ ಒಲವು ಹೊಂದಿರುವ ಭರತ್ ಅವರು, ದಾವಣಗೆರೆ ಮತ್ತು ಚಿತ್ರದುರ್ಗ ಭಾಗದ ಸ್ಥಳೀಯ ಸುದ್ದಿಗಳ ಮೇಲೆ ನಿಖರ ವರದಿಗಳನ್ನು ನೀಡುವಲ್ಲಿ ಬದ್ಧರಾಗಿದ್ದಾರೆ.… Read More
"ಪ್ರೀತಿಯಲ್ಲಿ ಬೀಳುವುದಕ್ಕೆ ಗುರುತ್ವಾಕರ್ಷಣ ಶಕ್ತಿಯನ್ನು ಬೈದು ಪ್ರಯೋಜನವಿಲ್ಲ. ಅದೊಂದು ಜೈವಿಕ ಕ್ರಿಯೆ; ಭೌತ ಮತ್ತು ರಸಾಯನಶಾಸ್ತ್ರಕ್ಕೆ ಅಲ್ಲಿ ಸ್ಥಳವಿಲ್ಲ.
ಆಲ್ಬರ್ಟ್ ಐನ್ ಸ್ಟೀನ್"
ದಿನದ ಶುಭಾಷಿತ
"ಪ್ರೀತಿಯಲ್ಲಿ ಬೀಳುವುದಕ್ಕೆ ಗುರುತ್ವಾಕರ್ಷಣ ಶಕ್ತಿಯನ್ನು ಬೈದು ಪ್ರಯೋಜನವಿಲ್ಲ. ಅದೊಂದು ಜೈವಿಕ ಕ್ರಿಯೆ; ಭೌತ ಮತ್ತು ರಸಾಯನಶಾಸ್ತ್ರಕ್ಕೆ ಅಲ್ಲಿ ಸ್ಥಳವಿಲ್ಲ.
ಆಲ್ಬರ್ಟ್ ಐನ್ ಸ್ಟೀನ್"