ಅದೃಷ್ಟ ವೆನ್ನುವುದು ಪ್ರಯತ್ನವೆಂಬ ತಾಯಿಗೆ , ಅವಕಾಶವೆಂಬ ತಂದೆಗೆ ಜನಿಸುವ ಮಗು.
ಗುರುನಾನಕ್.
ನಿಮ್ಮೂರಿನ ವರದಿಗಾರರಾಗಿ! 🎤
ನಿಮ್ಮ ಹಳ್ಳಿಯ ಹಬ್ಬದ ಸಡಗರ ಅಥವಾ ಜನರ ಕಷ್ಟ-ಕಾರ್ಪಣ್ಯಗಳನ್ನು ಜಗತ್ತಿಗೆ ತಿಳಿಸಬೇಕೆ? ಹಾಗಿದ್ದರೆ ತಡಮಾಡಬೇಡಿ! ಸುದ್ದಿ, ಫೋಟೋ ಅಥವಾ ವಿಡಿಯೋಗಳನ್ನು ನಮಗೆ ಕಳುಹಿಸಿಕೊಡಿ.
ನಿಮ್ಮೂರಿನ ಧ್ವನಿಯಾಗಲಿದೆ ಮಧ್ಯಕರ್ನಾಟಕ ಲೈವ್.
